4 "ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. 5 ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.
Publicidade
Publicidade