6 ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ. 7 ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.