4 ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ? 5 ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ" ಎಂದು ಹೇಳಿದನು.
Publicidade