ಕಳೆದುಹೋದ ಕುರಿಯ ಸಾಮ್ಯ
1 ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಿದ್ದರು. 2 ಫರಿಸಾಯರೂ ಶಾಸ್ತ್ರಿಗಳೂ, "ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ" ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು.