17 ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ. 18 ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ.
Publicidade