8 ಆದರೆ ಜಕ್ಕಾಯನು ನಿಂತುಕೊಂಡು "ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ" ಎಂದು ಹೇಳಿದನು. 9 ಇದನ್ನು ಕೇಳಿ ಯೇಸು, "ಈಹೊತ್ತು ಈ ಮನೆಗೆ ರಕ್ಷಣೆಯಾಯಿತು. ಇವನು ಸಹ ಅಬ್ರಹಾಮನ ವಂಶದವನಲ್ಲವೇ.
Publicidade