13,14 ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು,
"ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ,
ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ"
ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.
13,14 ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು,
"ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ,
ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ"
ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.