24 ಆಗ ಪಿಲಾತನು, ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿ, 25 ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು.