41,42 ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರ್ಷದವಳಾದ ಅವನ ಒಬ್ಬಳೇ ಮಗಳು ಸಾಯುವ ಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನಸಮೂಹವು ಸುತ್ತಲಿನಿಂದಲೂ ಆತನನ್ನು ನೂಕಾಡುತ್ತಿತ್ತು.
Publicidade