43 ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು. 44 ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.
Publicidade