19 ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ,
ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದು ಬಿಡಿರಿ;
ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ."