30 ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು. 31 ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.