ಯೇಸುವಿನ ದೀಕ್ಷಾಸ್ನಾನ
9 ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು. 11 ಆಗ "ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ" ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.