15 ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ" ಎಂದು ಹೇಳಿದನು. 16 ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.