ಆ ದಿನವೂ ಗಳಿಗೆಯೂ ಯಾರಿಗೂ ತಿಳಿಯದು
32 "ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.