28 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು. 29 ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು" ಎಂದು ಹೇಳಿದನು.
Publicidade