ಸಾಸಿವೆಕಾಳಿನ ಸಾಮ್ಯ
30 ಇನ್ನೂ ಆತನು ಹೇಳಿದ್ದು; "ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ? 32 ಬಿತ್ತಿದ ಮೇಲೆ ಅದು ಬೆಳೆದು ಎಲ್ಲಾ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡದೊಡ್ಡ ಕೊಂಬೆಗಳನ್ನು ಬಿಡುವುದರಿಂದ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ನೆರಳಿನಲ್ಲಿ ವಾಸಮಾಡುವುದಕ್ಕಾಗುತ್ತದೆ" ಅಂದನು.