33 ಆತನು ಈ ರೀತಿಯ ಅನೇಕ ಸಾಮ್ಯಗಳಿಂದ ಜನರಿಗೆ ಅರ್ಥವಾಗುವ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. 34 ಸಾಮ್ಯಗಳಿಲ್ಲದೆ ಆತನು ಒಂದನ್ನೂ ಹೇಳಲಿಲ್ಲಾ. ಆದರೆ ಏಕಾಂತವಾಗಿರುವಾಗ ಆತನು ತನ್ನ ಆಪ್ತ ಶಿಷ್ಯರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದನು.