27,28 ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, "ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು" ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು.