3 ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?" ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.