43,44 ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ 9:43-44 9:44,46. ಕೆಲವು ಮೂಲ ಪ್ರತಿಗಳಲ್ಲಿ ಬೆಂಕಿಯ ಆರುವುದಿಲ್ಲ ಹಾಗೂ ಹುಳಗಳು ಸಾಯುವುದಿಲ್ಲ ಎಂದು ಬರೆದಿದೆ. ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.
Publicidade