8 ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ.
ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು,
ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು
ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?