19 ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು. 20 ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು.