35 ಹೇಗೆಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದಹುಟ್ಟಿಸುವುದಕ್ಕೆ ಬಂದೆನು. 36 10:36 ಮೀಕ 7:6.ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ಶತ್ರುಗಳಾಗಿರುವರು.