25 ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, "ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.