36 ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು. 37 ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ" ಅಂದನು.