47 "ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ. 48 ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು. 49 ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು. 50 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
Publicidade
ಮತ್ತಾಯನು 13
Estes versículos te tocaram? Ore agora!
+581 estão orando agora.
Junte-se à corrente de oração.