ತಪ್ಪು ಮಾಡಿದ ಸಹೋದರನನ್ನು ಸರಿಪಡಿಸಿದ್ದು
15 "ನಿನ್ನ ಸಹೋದರನು ನಿನ್ನ ವಿರುದ್ಧ 18:15 ಕೆಲವು ಪ್ರತಿಗಳಲ್ಲಿ, ನಿನಗೆ ತಪ್ಪುಮಾಡಿದರೆ ಎಂದು ಬರೆದದೆ. ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.
ಕರುಣೆಯಿಲ್ಲದ ಸೇವಕನ ಸಾಮ್ಯ
21 ಆಗ ಪೇತ್ರನು ಆತನ ಬಳಿಗೆ ಬಂದು, "ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?" ಎಂದು ಕೇಳಿದನು. 22 ಯೇಸು ಅವನಿಗೆ, "ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ. 33 ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ?’ ಎಂದು ಹೇಳಿ,