28 ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು. 30 ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.