4 ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು. 5 ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ.