5 19:5 ಆದಿ 2:24; 1 ಕೊರಿ 6:16:‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’ 6 ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು" ಅಂದನು.