36 "ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು" ಎಂದು ಆತನನ್ನು ಕೇಳಿದ್ದಕ್ಕೆ 37 ಯೇಸು ಅವನಿಗೆ, 22:37 ಧರ್ಮೋ 6:5"‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’ 38 ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು.