23 ಆಗ ಯಾರಾದರು ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ’ ಎಂದು ಹೇಳಿದರೆ ನಂಬಬೇಡಿರಿ. 24 ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. 25 ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ. 26 ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ.
Publicidade
ಮತ್ತಾಯನು 24
Estes versículos te tocaram? Ore agora!
+581 estão orando agora.
Junte-se à corrente de oração.