29 "ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು. 30 ಆಗ 24:30 ಮತ್ತಾ 24:3; 26:64; ದಾನಿ. 7:13; ಜೆಕ. 12:12; ಪ್ರಕ 1:7ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.
Publicidade
ಮತ್ತಾಯನು 24
Estes versículos te tocaram? Ore agora!
+581 estão orando agora.
Junte-se à corrente de oração.