ಇಸ್ಕರಿಯೋತನು ಯೇಸುವನ್ನು ಹಿಡಿದುಕೊಡಲು ಒಪ್ಪಿಕೊಂಡದ್ದು
14 ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬುವವನು ಮುಖ್ಯಯಾಜಕರ ಬಳಿಗೆ ಹೋಗಿ, 15 "ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?" ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.