ಶತ್ರುಗಳು ಯೇಸುವನ್ನು ಹಿಡಿದದ್ದು
47 ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು.