ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದು
13 ಆ ಕಾಲದಲ್ಲಿ ಯೇಸು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್ ಹೊಳೆಯ ಬಳಿ ಬಂದನು.
17 ಆಗ 3:17 ಮತ್ತಾ 12:18; 17:5; ಕೀರ್ತ 2:7 "ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ" ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.