15 ಯೇಸು ಪ್ರತ್ಯುತ್ತರವಾಗಿ ಅವನಿಗೆ, "ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ" ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.