11 "ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು. 12 5:12 ಅ. ಕೃ. 5:41; ರೋಮಾ. 5:3ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.
Publicidade