23 ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ, 24 ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.
Publicidade
Publicidade