23 ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ, 24 ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.
37 ಆದರೆ ನಿಮ್ಮ ಮಾತು ‘ಹೌದಾದರೆ ಹೌದು ಅಲ್ಲವಾದರೆ ಅಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದ್ದಾಗಿದೆ.
44 ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; 5:44 ಲೂಕ 3:34; ಅ. ಕೃ. 7:60ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.