25 "ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ. 26 ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.
Publicidade