3 "ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.
4 ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.
5 ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು.