43 5:43 ಯಾಜ 19:17,18 "‘ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು’ ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ. 44 ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; 5:44 ಲೂಕ 3:34; ಅ. ಕೃ. 7:60ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ. 45 ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ. 46 ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.
ಮತ್ತಾಯನು 5:43-46
Em outras traduções
- SII25 Bíblia Siddi
43 "ತುಮ್ಚ್ಯಾ ದೊಸ್ತಾಂಚೊ ಪ್ರೆಮ್ ಕರ್ ಅನಿ ತುಮ್ಚ್ಯಾ ದುಸ್ಮನಾಕ್ನಿ ಬರೆ ಕರುನಕಾಸಿ ಮನುನ್ ಸಾಂಗಲ್ಲೆ ತುಮಿ ಆಯಿಕ್ಲ್ಯಾಶಿ; 44 ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ತುಮ್ಚ್ಯಾ ದುಸ್ಮನಾಚೊ ಪ್ರೆಮ್ ಕರಾ, ಅನಿ ತುಮ್ಕಾ ತರಾಸ್ ದಿತಲ್ಯಾಚ್ಯಾಸಾಟ್ನಿ ಮಾಗ್ನಿ ಕರಾ. 45 ಅಶೆ ತುಮಿ ಸರ್ಗಾ ವೈಲ್ಯಾ ತುಮ್ಚ್ಯಾ ಬಾಬಾಚಿ ಪೊರಾ ಹೊತ್ಯಾಶಿ, ತೊ ಬರ್‍ಯಾ ಲೊಕಾಂಚ್ಯಾ ವರ್‍ತಿಬಿ ಬುರ್ಶಾ ಲೊಕಾಂಚ್ಯಾ ವರ್‍ತಿಬಿ ಅಪ್ನಾಚೊ ದಿಸ್ ಉಗಿಸರ್ಕೆ ಕರ್‍ತಾ. ಅನಿ ಬರೆ ಕರ್‍ತಲ್ಯಾಂಚ್ಯಾ ವರ್‍ತಿಬಿ ಬುರ್ಶೆ ಕರ್‍ತಲ್ಯಾಂಚ್ಯಾ ವರ್‍ತಿಬಿ ಪಾವ್ಸ್ ಧಾಡ್ತಾ. 46 ತುಮ್ಚೊ ಪ್ರೆಮ್ ಕರ್‍ತಲ್ಯಾಂಚೊಚ್ ತುಮಿ ಪ್ರೆಮ್ ಕರ್‍ಲ್ಯಾರ್ ದೆವಾನ್ ತುಮ್ಕಾ ಕಶ್ಯಾಕ್ ಪ್ರತಿಫಳ್ ದಿವ್ಚೆ? ತೆರ್‍ಗಿ ವಸುಲಿ ಕರ್ತಲೆಬಿ ತಸೆಚ್ ಕರ್‍ತ್ಯಾತ್!
- OKCV Kannada Contemporary Version
43 " ‘ನಿನ್ನ ನೆರೆಯವನನ್ನು ಪ್ರೀತಿಸಿ,5:43 ಯಾಜಕ 19:18 ನಿನ್ನ ವೈರಿಯನ್ನು ದ್ವೇಷಿಸು,’ ಎಂದು ಹೇಳಿರುವುದನ್ನು ಕೇಳಿದ್ದೀರಿ. 44 ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ. 45 ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ. 46 ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಫಲ? ಸುಂಕದವರೂ ಹಾಗೆ ಮಾಡುವುದಿಲ್ಲವೇ?
Direitos das traduções citadas
Estes versículos te tocaram? Ore agora!
+581 estão orando agora.
Junte-se à corrente de oração.