43 5:43 ಯಾಜ 19:17,18 "‘ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು’ ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ. 44 ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; 5:44 ಲೂಕ 3:34; ಅ. ಕೃ. 7:60ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ. 45 ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ. 46 ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ. 47 ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ. 48 5:48 ಆದಿ 17:1; ಎಫೆ 5:1; ಯಾಕೋಬ. 1:4ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.
Publicidade