10 "ಪರಲೋಕದಲ್ಲಿರುವ ನಮ್ಮ ತಂದೆಯೇ,
ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ.
ನಿನ್ನ ರಾಜ್ಯವು ಬರಲಿ.
ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ
ಭೂಲೋಕದಲ್ಲಿಯೂ ನೆರವೇರಲಿ.
11 ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.
10 "ಪರಲೋಕದಲ್ಲಿರುವ ನಮ್ಮ ತಂದೆಯೇ,
ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ.
ನಿನ್ನ ರಾಜ್ಯವು ಬರಲಿ.
ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ
ಭೂಲೋಕದಲ್ಲಿಯೂ ನೆರವೇರಲಿ.
11 ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.
10 ತುಜೊ ರಾಜ್ ಯೆಂವ್ದಿತ್;
ಕಶೆ ಸರ್ಗಾ ವರ್ತಿ ಸಗ್ಳೆ ತುಜ್ಯಾ ಮನಾ ಸರ್ಕೆ ಹೊತಾ, ತಸೆಚ್ ಹ್ಯಾ ಜಗಾತ್ಬಿ ಹೊಂವ್ದಿತ್.
11 ಅಮ್ಕಾ ಫಿರೆ ಹೊಯ್ ಸರ್ಕೆ ಖಾನ್ ಆಜ್ ಅಮ್ಕಾ ದಿ,
10 ನಿಮ್ಮ ರಾಜ್ಯವು ಬರಲಿ;
ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ
ಭೂಲೋಕದಲ್ಲಿಯೂ ನೆರವೇರಲಿ.
11 ನಮ್ಮ ಅನುದಿನದ ಆಹಾರವನ್ನು ನಮಗೆ ಈ ದಿನವೂ ದಯಪಾಲಿಸಿರಿ.
+581 estão orando agora.
Junte-se à corrente de oração.