16 "ಇದಲ್ಲದೆ 6:16 ಯೆಶಾ 58:5 ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.