17 ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ. 18 ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.
Publicidade