ಪ್ರಾರ್ಥನೆಯ ವಿಧಾನ
5 "ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.