ಇತರರ ಬಗ್ಗೆ ನ್ಯಾಯತೀರ್ಪು ಮಾಡಬೇಡಿ
1 "ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ. 2 ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.